Latest Story
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳುನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳುಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

Main Story

Today Update

Latest Posts

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.…

ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

ಚಿಕ್ಕಮಗಳೂರು: ಅಪರೂಪದ ಎರಡು ತಲೆ ಹಾವನ್ನು (ಮಣ್ಣುಮುಕ್ಕ) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇಔಟ್ ಬಳಿ ಖಚಿತ ಮಾಹಿತಿ ಮೇರೆಗೆ ಮೇ.12 ರಂದು ದಾಳಿ ನಡೆಸಿದ…

ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದೆ ನೀಟ್ (NEET-UG) 2026 ಅಕ್ರಮದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ.…

ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

ಚಿಕ್ಕಮಗಳೂರು: ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್ ಆದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಬಸ್ ಡಿಕ್ಕಿಯ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್…

ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

ಶೃಂಗೇರಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರುಎಣಿಕೆ ಪ್ರಕ್ರಿಯೆ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಇದೀಗ ಆ ಅರ್ಜಿ ವಿಚಾರಣೆ ನಡೆಸಿರುವ…

ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟ್‌ಕಾಯಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ED ಮೂವರು ಪ್ರಮುಖ ಆರೋಪಿಗಳನ್ನು ಬಂಧನ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್‌ ಖಂಡೇವಾಲ ಹಾಗೂ ಸುನೀಶ್‌ ಹೆಗ್ಡೆಯನ್ನು ಬಂಧನ ಮಾಡಲಾಗಿದ್ದು,…

ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

🖊️• ಚೈತ್ರೇಶ್ ಸಿ. ಪತ್ರಕರ್ತರು, ಬೆಳ್ತಂಗಡಿ ಶಿಕ್ಷಣವೆಂಬುದು ವ್ಯಾಪಾರ ಆದಾಗಿನಿಂದ ಫಲಿತಾಂಶವೆಂಬುದು ವಿದ್ಯಾರ್ಥಿಗಳ ಪಾಲಿಗೆ ಮಾನಸಿಕ ಖಿನ್ನತೆಯ ಭಾಗವಾಗಿದೆ. ಮೌಲ್ಯಮಾಪನ ಮಾಡುವ ಕೆಲ ಉಪನ್ಯಾಸಕರ ನಿಲುವಿನಿಂದ ಮೌಲ್ಯಮಾಪನ ಮೌಲ್ಯವನ್ನೇ ಕಳೆದುಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಪ್ರಸಕ್ತ ಸಾಲಿನ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ…

ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ  ಮೊಬೈಲ್ ಫೋನ್ ನ್ನು ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ  ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ.  ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್…

ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

ಕೊರೊನಾ ಮಹಾಮಾರಿಯ ನೆನಪುಗಳು ಇನ್ನೂ ಮಾಸದಿರುವಾಗಲೇ ಜಗತ್ತಿನ ಗಮನ ಇದೀಗ ‘ಹಂಟಾವೈರಸ್’ ಸೋಂಕಿನತ್ತ ತಿರುಗಿದೆ. World Health Organization (WHO) ಹಾಗೂ ಸ್ವಿಸ್ ಆರೋಗ್ಯ ಅಧಿಕಾರಿಗಳು, ಸ್ವಿಜರ್ಲೆಂಡ್‌ನಲ್ಲಿ ಮೊದಲ ಹಂಟಾವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ. ಈ ಸೋಂಕು MV…

ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

ಬೆಳ್ತಂಗಡಿ: ಮುಂಡಾಜೆ ಭಾಗದಲ್ಲಿ ನಡೆಯುತ್ತಿರುವ ನೂತನ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಹಳೆಯ ಬಸ್ ತಂಗುದಾಣಗಳನ್ನು ತೆರವುಗೊಳಿಸಲಾಗಿತ್ತು. ಬಳಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆದ್ದಾರಿ ಬದಿಯಲ್ಲಿ ತಾತ್ಕಾಲಿಕ ರೀತಿಯಲ್ಲಿ ತಗಡು ಶೀಟಿನಿಂದ ಹೊಸ ತಂಗುದಾಣಗಳನ್ನು ನಿರ್ಮಿಸಲಾಗಿದೆ. ಆದರೆ ಈ ತಂಗುದಾಣಗಳ ಗುಣಮಟ್ಟ ಇದೀಗ ಸಾರ್ವಜನಿಕರ…

ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

ಚೆನ್ನೈ: Vijay ನೇತೃತ್ವದ Tamilaga Vettri Kazhagam ಪಕ್ಷವು ತಮಿಳುನಾಡು ರಾಜಕೀಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರ್ಕಾರ ರಚನೆಗೆ ಅಗತ್ಯವಿರುವ ಬಹುಮತ ಇನ್ನೂ ದೂರವಾಗಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ ಎನ್ನಲಾಗಿದೆ. ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಟಿವಿಕೆಗೆ Indian National…

ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???

ಬೆಂಗಳೂರು: ಮಹಿಳೆಯರ ಜೊತೆಗಿನ ವೈರಲ್‌ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರ ರದ್ದು ಪಡಿಸಿದ್ದು, ಕೂಡಲೇ ಜಾರಿಗೆ ಬರುವಂತೆ ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗೆಂದೇ ಡೈರೆಕ್ಟರ್‌ ಜನರಲ್‌ ಆಫ್‌…

ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

ಬೆಂಗಳೂರು: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನಡೆದ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿದ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರು ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಮಧ್ಯಾಹ್ನ 3.30ಕ್ಕೆ ವಿಧಾನಸೌಧದ ಮೊದಲ ಮಹಡಿಯಲ್ಲಿ…

ಪಶ್ಚಿಮ ಬಂಗಾಳಭಾವೀ ಸಿಎಂ ಸುವೇಂದು ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಕೋಲ್ಕತ್ತಾ ಸಮೀಪದ ಮಧ್ಯಮಗ್ರಾಮದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸುವೇಂದು ಅಧಿಕಾರಿ ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್…

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್‌ವೇರ್‌ ಎಂಜಿನಿಯರ್‌ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್ ದಂಪತಿಯ ಪುತ್ರ.11 ವರ್ಷದ ನಿಷ್ಕ್ ಅವರು ಏಪ್ರಿಲ್…

ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

ಉಜಿರೆ: ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ 2026 ಅಂಗವಾಗಿ ಆಯೋಜಿಸಲಾದ ರಾಷ್ಟ್ರ ಮಟ್ಟದ ಕಾರ್ಟೂನ್ ಸ್ಪರ್ಧೆಯಲ್ಲಿ ಕರ್ನಾಟಕದ ಶೈಲೇಶ್ ಉಜಿರೆ ಅವರು ತೃತೀಯ ಬಹುಮಾನವನ್ನು ಗಳಿಸಿ ಗಮನ ಸೆಳೆದಿದ್ದಾರೆ. “ಯುದ್ಧದ ಕಾಲದಲ್ಲಿ ವಿದೇಶ ಪ್ರವಾಸವನ್ನು ತೊರೆದು, ಶಾಂತಿ ಮತ್ತು ಹಸಿರಿನಿಂದ ಕೂಡಿದ ಬಸ್ತರ್…

ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ನೀಟ್ ಅಕಾಡೆಮಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ (NEET) ತರಬೇತಿ ನೀಡುವ ಉದ್ದೇಶದಿಂದ ವಿಶೇಷ ಕೋಚಿಂಗ್ ಕಾರ್ಯಕ್ರಮವನ್ನು ಆರಂಭಿಸಿದೆ. ಸಂಸ್ಥೆಯ ಪ್ರಕಟಣೆಯ ಪ್ರಕಾರ, ಕರ್ನಾಟಕದ ಮಟ್ಟದಲ್ಲಿ ಅತ್ಯುತ್ತಮ ತರಬೇತಿ ನೀಡುವ ಉದ್ದೇಶದಿಂದ ಈ ಅಕಾಡೆಮಿ…

You Missed

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ
ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!
ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ
ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ  ಮುಂದುವರಿಯಲು ಸುಪ್ರೀಂ ಸೂಚನೆ
ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ